ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.
1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
2ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ