ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು.
12ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು.
14ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು.
15ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
16ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ