ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
4ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
5ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
6ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
7ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ