ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.
18ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
20ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.
21ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ