ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
33ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
34ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.
35ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ