ರೋಮಾಪುರದವರಿಗೆ 7:8

ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 7

6ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.

7ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.

8ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.

9ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.

10ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.

ರೋಮಾಪುರದವರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी