ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;
8ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ
9ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು.
10ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;
11ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
12ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ