ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
13ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.
14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
16ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ