ಲೂಕನು 16:3

ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ಲೂಕನು 16

1ತರುವಾಯ ಆತನು ತನ್ನ ಶಿಷ್ಯರಿಗೂ #NAME?

2ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.

3ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.

4ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.

5ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು

ಲೂಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी