ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ.
1ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
2ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ.
3ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ.
4ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ