ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ