ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
25ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
26ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
27ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
28ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ