ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
21ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
22ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.
23ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
24ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ