ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.
10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.
11ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ