ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
2ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ