ವಿಮೋಚನಕಾಂಡ 34:34

ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್‌ ಮಕ್ಕಳಿಗೆ ತಿಳಿಸುವನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 34

32ತರುವಾಯ ಇಸ್ರಾ ಯೇಲ್‌ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.

33ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು.

34ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್‌ ಮಕ್ಕಳಿಗೆ ತಿಳಿಸುವನು.

35ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್‌ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.

ವಿಮೋಚನಕಾಂಡ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी