ಇಬ್ರಿಯರಿಗೆ 11:12

ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 11

10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.

11ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.

12ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.

13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.

14ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.

ಇಬ್ರಿಯರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी