ಅಪೊಸ್ತಲರ ಕೃತ್ಯಗಳು 21:28

ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 21

26ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.

27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--

28ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ

29(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).

30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.

ಅಪೊಸ್ತಲರ ಕೃತ್ಯಗಳು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी