ಕೀರ್ತನೆಗಳು 37:40

ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 37

38ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.

39ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.

40ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.

ಕೀರ್ತನೆಗಳು 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी