ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.
15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
16ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
17ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.
18ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
19ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ