ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
1ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
2ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
3ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ