ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
10ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
11ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
13ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ