ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
1ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
3ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ