ಅಪೊಸ್ತಲರ ಕೃತ್ಯಗಳು 12:21

ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 12

19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.

20ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ

21ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.

22ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.

23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

ಅಪೊಸ್ತಲರ ಕೃತ್ಯಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी