ಲೂಕನು 13:3

ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.

ಸಂದರ್ಭದೊಂದಿಗೆ ಓದಿ · ಲೂಕನು 13

1ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.

2ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?

3ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.

4ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?

5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.

ಲೂಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी