ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
51ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.
52ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
53ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ