ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
1ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ