ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
20ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
21ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
22ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
24ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ