ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
7ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
8ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ