ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
2ಆದರೆ ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.
3ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
5ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ