ಯೆಹೆಜ್ಕೇಲನು 16:20

ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

18ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.

19ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.

20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,

21ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;

22ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी