ಯೆಶಾಯ 37:38

ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್‌, ಸರೆಚೆರ್‌ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.

ಸಂದರ್ಭದೊಂದಿಗೆ ಓದಿ · ಯೆಶಾಯ 37

36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

37ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.

38ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್‌, ಸರೆಚೆರ್‌ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी