ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
41ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.
42ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ