ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
28ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
29ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
30ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ