ಯೆಹೋಶುವ 15:12

ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.

ಸಂದರ್ಭದೊಂದಿಗೆ ಓದಿ · ಯೆಹೋಶುವ 15

10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್‌ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್‌ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ

11ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.

12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.

13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.

14ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್‌ ತಲ್ಮೈಯ ರನ್ನು ಹೊರಡಿಸಿಬಿಟ್ಟನು.

ಯೆಹೋಶುವ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी