ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
17ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
18ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.
19ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
20ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ