ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ