ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.
14ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
15ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು
16ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.
17ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ
18ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ