೧ ಕೊರಿಂಥದವರಿಗೆ 16:19

ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 16

೧ ಕೊರಿಂಥದವರಿಗೆ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी