ಅಪೊಸ್ತಲರ ಕೃತ್ಯಗಳು 23:35

ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 23

33ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.

34ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--

35ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.

ಅಪೊಸ್ತಲರ ಕೃತ್ಯಗಳು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी