ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು
1ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
2ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು
4ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ