ಅಪೊಸ್ತಲರ ಕೃತ್ಯಗಳು 11:12

ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 11

10ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.

11ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.

12ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.

13ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;

14ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.

ಅಪೊಸ್ತಲರ ಕೃತ್ಯಗಳು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी