ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.
15ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.
16ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.
17ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ