(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
15ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
16(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
18ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ