ಯೆಶಾಯ 1:10

ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 1

8ಚೀಯೋನ್‌ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.

9​ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.

10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.

11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.

12ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?

ಯೆಶಾಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी