ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
5ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
6ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
7ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
8ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ.
9ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ