ಅಪೊಸ್ತಲರ ಕೃತ್ಯಗಳು 15:27

ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 15

25ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ

26ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.

27ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.

28ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.

29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.

ಅಪೊಸ್ತಲರ ಕೃತ್ಯಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी