ಯೋಬನು ಕರ್ತನಿಗೆ ಉತ್ತರಕೊಟ್ಟು--
1ಯೋಬನು ಕರ್ತನಿಗೆ ಉತ್ತರಕೊಟ್ಟು--
2ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
3ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ