ಯೆರೆಮಿಯ 5:25

ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 5

23ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.

24ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.

25ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.

26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.

27ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;

ಯೆರೆಮಿಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी