೧ ಸಮುವೇಲನು 19:23

ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 19

21ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.

22ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.

23ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.

24ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.

೧ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी